ಹೇಳಿಕೆ/Claim: ರಾಹುಲ್ ಗಾಂಧಿಯವರು ಬಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ಗೊಂದಲಿಸಿಕೊಂಡು , ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿದ್ದಾರೆಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸುಳ್ಳು. ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿರುವುದನ್ನು ತೋರಿಸಲು ವೀಡಿಯೊವನ್ನು ತಿದ್ದಲಾಗಿದೆ ಮತ್ತು ಧ್ವನಿಯನ್ನು ಬದಲಾಯಿಸಲಾಗಿದೆ. ರೇಟಿಂಗ್:ಸಂಪೂರ್ಣವಾಗಿ ಸುಳ್ಳು– ಸತ್ಯ ಪರಿಶೀಲನೆ ವಿವರಗಳು ಮಧ್ಯಪ್ರದೇಶದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಂಡು ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವೀಡಿಯೊವನ್ನು ವಾಟ್ಸಾಪ್‌ನಲ್ಲಿ “ಪರಮ ಸತ್ಯ” ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೊದಲ್ಲಿ, ರಾಹುಲ್ ಗಾಂಧಿಯವರು ಬಿಜೆಪಿಯನ್ನು ಕಾಂಗ್ರೆಸ್‌ಗೆ ಹೋಲಿಸುತ್ತಾ ಅವರ ಪಾತ್ರಗಳನ್ನು ಹೇಗೆ ...
Read More »Tag Archives: rahul gandhi
ಇಂಡಿಯಾ ಮೈತ್ರಿಕೂಟವು 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿಯವರು ಎಂದಿಗೂ ಹೇಳಿಲ್ಲ; ಸತ್ಯ ಪರಿಶೀಲನೆ
ಹೇಳಿಕೆ/Claim: I.N.D.I.A ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು 50% ದಷ್ಟು ತೆಗೆದುಹಾಕಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು. ಕಡೆನುಡಿ/Conclusion: ಸಂಪೂರ್ಣ ತಪ್ಪು. ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿ ಎಂದಿಗೂ ಹೇಳಲಿಲ್ಲ. ಬದಲಾಗಿ, ಕಾಂಗ್ರೆಸ್ ಸರಕಾರ ಅಥವಾ I.N.D.I.A. ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಮೀಸಲಾತಿಯ ಮೇಲಿನ 50 ಶೇಕಡಾ ಕ್ಯಾಪ್ ಅನ್ನು ತೆಗೆದುಹಾಕುವುದು ಎಂದು ಹೇಳಿದರು. ರೇಟಿಂಗ್: ಸಂಪೂರ್ಣವಾಗಿ ಸುಳ್ಳು-- ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೀಸಲಾತಿ ಮುಖ್ಯ ಸ್ಥಾನದಲ್ಲಿ ಇರುವುದನ್ನು ...
Read More »ಇಲ್ಲ, ಹೇಳಲಾಗಿರುವಂತೆ ರಾಹುಲ್ ಗಾಂಧಿಯವರು ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಿ ಬಿಸ್ಕೆಟ್ ನೀಡಲಿಲ್ಲ; ಸತ್ಯ ಪರಿಶೀಲನೆ
ಹೇಳಿಕೆ/Claim: ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ರಾಹುಲ್ ಗಾಂಧಿಯವರು ನಾಯಿ ತಿರಸ್ಕರಿಸಿದ ಬಿಸ್ಕೆಟ್ಟನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿದರು. ಕಡೆನುಡಿ/Conclusion: ಇಲ್ಲ, ರಾಹುಲ್ ಗಾಂಧಿಯವರು ಬಿಸ್ಕೆಟ್ಟನ್ನು ಆತಂಕಗೊಂಡಿದ್ದ ನಾಯಿಗೆ ನೀಡಲು ನಾಯಿಯ ಮಾಲೀಕರಿಗೆ ಕೊಟ್ಟರು. ರೇಟಿಂಗ್:ಸಂಪೂರ್ಣವಾಗಿ ಸುಳ್ಳು — ಸತ್ಯ ಪರಿಶೀಲನೆ ವಿವರಗಳು ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪುನಃ ಟೀಕೆಗಳಿಗೆ ಗುರಿಯಾಗಿದ್ದಾರೆ, ಈ ಬಾರಿಯ ವಿಷಯ ನಾಯಿಗಳ ಮೇಲಿನ ಅವರ ಪ್ರೀತಿ. ಯಾತ್ರೆಯ ಸಮಯದಲ್ಲಿ ಅವರು ಒಂದು ನಾಯಿಯೊಂದಿಗೆ ಆಟವಾಡುತ್ತಾ ಅದಕ್ಕೆ ಬಿಸ್ಕೆಟ್ ತಿನ್ನಿಸಲು ...
Read More »ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಚರ್ಚ್‌ನಲ್ಲಿ ತಮ್ಮ ಮದುವೆಯನ್ನು ನೋಂದಾಯಿಸುತ್ತಿರುವುದನ್ನು ಈ ಚಿತ್ರವು ತೋರಿಸುತ್ತದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಸೋನಿಯಾ ಗಾಂಧಿ ಮತ್ತು ರಾಜೀವ್ ಗಾಂಧಿ ಕ್ರೈಸ್ತ ಸಂಪ್ರದಾಯದಲ್ಲಿ ವಿವಾಹವಾದರು ಎಂದು ವೈರಲ್ ಚಿತ್ರ ಆರೋಪಿಸುತ್ತದೆ. ಕಡೆನುಡಿ/Conclusion: ಸೋನಿಯಾ ಗಾಂಧಿ ಮತ್ತು ರಾಜೀವ್ ಗಾಂಧಿಯವರ ವಿವಾಹದ ಮೂಲ ವೀಡಿಯೊದಲ್ಲಿ, ದಂಪತಿಗಳು ಸಾಂಪ್ರದಾಯಿಕ ಹಿಂದೂ ವಿವಾಹದ ಉಡುಪನ್ನು ಧರಿಸಿ ತಮ್ಮ ವಿವಾಹವನ್ನು ನೋಂದಾಯಿಸಿಕೊಳ್ಳುತ್ತಿರುವುದನ್ನು ಕಾಣಬಹುದು. ಕ್ರೈಸ್ತ ಧರ್ಮದ ಮದುವೆಯಲ್ಲಿ, ವಧು ಬಿಳಿ ವಸ್ತ್ರಗಳನ್ನು ಧರಿಸುತ್ತಾರೆ, ಆದರೆ ಚಿತ್ರದಲ್ಲಿ ಸೋನಿಯಾ ಗಾಂಧಿ ಗುಲಾಬಿ ಬಣ್ಣದ ಬಟ್ಟೆಯಲ್ಲಿದ್ದಾರೆ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಕ್ರೈಸ್ತ ಪಾದ್ರಿಯ ಮುಂದೆ ಕುಳಿತಿರುವ ಚಿತ್ರವೊಂದು ...
Read More »ಇಲ್ಲ, ರಾಹುಲ್ ಗಾಂಧಿಯವರು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಉಚಿತ ಮೊಬೈಲ್ ರೀಚಾರ್ಜ್ ಅನ್ನು ಘೋಷಿಸಿಲ್ಲ
Claim/ಹೇಳಿಕೆ: ರಾಹುಲ್ ಗಾಂಧಿಯವರು ಎಲ್ಲಾ ಭಾರತೀಯ ಪ್ರಜೆಗಳಿಗೆ ‘3 ತಿಂಗಳ ಉಚಿತ ಮೊಬೈಲ್ ರೀಚಾರ್ಜ್’ ಕೊಡುಗೆಯನ್ನು ಘೋಷಿಸಿದ್ದಾರೆ. Conclusion/ಕಡೆನುಡಿ:2024ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ರಾಹುಲ್ ಗಾಂಧಿಯವರು ಯಾವುದೇ ಉಚಿತ ಮೊಬೈಲ್ ರೀಚಾರ್ಜ್ ಕೊಡುಗೆಯನ್ನು ನೀಡಿಲ್ಲ. ರೇಟಿಂಗ್: Misleading/ದಾರಿತಪ್ಪಿಸುವ ಮಾಹಿತಿ. Fact Check ವಿವರಗಳು: 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಸಾಧ್ಯತೆಗಳನ್ನು ಹೆಚ್ಚಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಎಲ್ಲಾ ಭಾರತೀಯ ಪ್ರಜೆಗಳಿಗೆ ‘3 ತಿಂಗಳ ಉಚಿತ ಮೊಬೈಲ್ ರೀಚಾರ್ಜ್’ ಕೊಡುಗೆಯನ್ನು ಘೋಷಿಸಿದ್ದಾರೆ ಎಂಬ ಹೇಳಿಕೆಯನ್ನು ಹೊಂದಿರುವ ಒಂದು ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ...
Read More »