ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ವಾಯನಾಡಿನ ಸೀ ತಾರಾಮ ದೇ ವಸ್ಥಾನವನ್ನು ಮಾಂಸದಂಗಡಿ ಮಾಡಿದರೇ ? ಸತ್ಯ ಪರಿಶೀ ಲನೆ

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ವಾಯನಾಡಿನ ಸೀ ತಾರಾಮ ದೇ ವಸ್ಥಾನವನ್ನು ಮಾಂಸದಂಗಡಿ ಮಾಡಿದರೇ ? ಸತ್ಯ ಪರಿಶೀ ಲನೆ

ಹೇಳಿಕೆ/Claim: ಕೇ ರಳದ ವಾಯನಾಡಿನಲ್ಲಿರುವ ಸೀ ತಾ ರಾಮ ಮಂದಿರದಲ್ಲಿ ಕೋ ಳಿ ಅಂಗಡಿ ಇದ್ದು, ಅದನ್ನು ರಾಹುಲ್ ಗಾಂಧಿ ಉದ್ಘಾ ಟಿಸಿದ್ದಾರೆ. ಕಡೆನುಡಿ/Conclusion: ಈ ಹೇ ಳಿಕೆ ಸುಳ್ಳು. ಪಾಕಿಸ್ತಾನದಲ್ಲಿರುವ ಐತಿಹಾಸಿಕ ಹಿಂದೂ ದೇ ವಾಲಯವನ್ನು ಅಪವಿತ್ರಗೊ ಳಿಸಿ ಕೋ ಳಿ ಅಂಗಡಿಯನ್ನಾಗಿ ಪರಿವರ್ತಿ ಸಿದ ಸ್ಥಿತಿಯನ್ನು ಈ ವೀ ಡಿಯೊಚಿತ್ರಿಸುತ್ತದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ರವರು ಕೇ ರಳದ ವಾಯನಾಡಿನಲ್ಲಿರುವ ಹಿಂದು […]

ಬಿಜೆಪಿ ಲೋ ಕಸಭಾ ಚುನಾವಣೆಯಲ್ಲಿ 272ಕ್ಕೂ ಹೆಚ್ಚು ಸ್ಥಾನಗಳಿಗಾಗಿ ಸ್ಪರ್ಧಿ ಸಿದ ಏಕೈ ಕ ಪಕ್ಷವೇ ಮಾತ್ರವೇ ? ಸತ್ಯ ಪರಿಶೀ ಲನೆ

ಬಿಜೆಪಿ ಲೋ ಕಸಭಾ ಚುನಾವಣೆಯಲ್ಲಿ 272ಕ್ಕೂ ಹೆಚ್ಚು ಸ್ಥಾನಗಳಿಗಾಗಿ ಸ್ಪರ್ಧಿ ಸಿದ ಏಕೈ ಕ ಪಕ್ಷವೇ ಮಾತ್ರವೇ ? ಸತ್ಯ ಪರಿಶೀ ಲನೆ

ಹೇಳಿಕೆ/Claim: ಕೇಂದ್ರದಲ್ಲಿ ಸ್ವತಂತ್ರವಾಗಿ ಸರ್ಕಾ ರ ರಚಿಸಲು ಅಗತ್ಯವಿರುವ 272 ಸ್ಥಾನಗಳಿಗಾಗಿ ಬಿಜೆಪಿ ಹೊ ರತುಪಡಿಸಿ ಬೇ ರೆ ಯಾವುದೇ ಪಕ್ಷವು ಸ್ಪರ್ಧಿ ಸುತ್ತಿಲ್ಲ. ಕಡೆನುಡಿ/Conclusion: 2024 ರ ಲೋ ಕಸಭಾ ಚುನಾವಣಾ ಸ್ಪರ್ಧೆ ಯಲ್ಲಿ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಕೂಡ 328ಕ್ಕೂ ಹೆಚ್ಚಿನ ಅಭ್ಯರ್ಥಿ ಗಳನ್ನು ಕಣಕ್ಕಿ ಳಿಸಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಚುನಾವಣೆಯ ಕಾವು ಹೆಚ್ಚುತ್ತಿರುವಂತೆಯೇ , ಎಲ್ಲಾ ರಾಜಕೀ ಯ ಪಕ್ಷಗಳು ಹಲವಾರು ಹೇ ಳಿಕೆಗಳು ಮತ್ತು ಪ್ರತಿವಾದಗಳ […]

ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ಮಧ್ಯ ಪ್ರದೇಶದ ಹಳೆಯ ವೀಡಿಯೊವನ್ನು ಪ್ರಿಯಾಂಕಾ ಗಾಂಧಿಯವರ ಭೇಟಿಗೆ ಮುಂಚಿತವಾದ ಬೆಂಗಳೂರಿನ ಹೋರ್ಡಿಂಗ್‌ಗಳೆಂದು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ಮಧ್ಯ ಪ್ರದೇಶದ ಹಳೆಯ ವೀಡಿಯೊವನ್ನು ಪ್ರಿಯಾಂಕಾ ಗಾಂಧಿಯವರ ಭೇಟಿಗೆ ಮುಂಚಿತವಾದ ಬೆಂಗಳೂರಿನ ಹೋರ್ಡಿಂಗ್‌ಗಳೆಂದು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಮುಂಬರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾರವರ ಬೆಂಗಳೂರಿನ ರ‍್ಯಾಲಿ ಪೋಸ್ಟರ್‌ಗಳಲ್ಲಿ ಭಾರತದ ಧ್ವಜದ ಹಸಿರು ಬಣ್ಣ ಮೇಲಿದ್ದು ಧ್ವಜವು ತಲೆಕೆಳಗಾಗಿ ಕಾಣತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮಧ್ಯಪ್ರದೇಶದ ಜಬಲ್‌ಪುರದ ಜೂನ್ 2023ರ ಹಳೆಯ ವೀಡಿಯೊವನ್ನು ಏಪ್ರಿಲ್ 22, 2024 ರಂದು ಬೆಂಗಳೂರಿನದ್ದೆಂದು ಹೇಳಿ ಹಂಚಿಕೊಳ್ಳಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: 2024 ರ ಏಪ್ರಿಲ್ 23 ರಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಭೇಟಿ ನೀಡುವ ಮೊದಲು […]

ರಾಹುಲ್ ಗಾಂಧಿಯವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತಿದ್ದಾರೆ ಎನ್ನುವ ಧ್ವನಿ ಬದಲಾಯಿಸಿದ ವೀಡಿಯೊ; ಸತ್ಯ ಪರಿಶೀಲನೆ

ರಾಹುಲ್ ಗಾಂಧಿಯವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತಿದ್ದಾರೆ ಎನ್ನುವ ಧ್ವನಿ ಬದಲಾಯಿಸಿದ ವೀಡಿಯೊ; ಸತ್ಯ ಪರಿಶೀಲನೆ

ಹೇಳಿಕೆ/Claim: ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಕುರಿತು ಹೇಳಿಕೆಯನ್ನು ಓದುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:  ಈ ಹೇಳಿಕೆ ಸಂಪೂರ್ಣವಾಗಿ ಸುಳ್ಳು. ರಾಹುಲ್ ಗಾಂಧಿಯವರ ಕುರಿತು ಅಪಪ್ರಚಾರ ಮಾಡಲು ವಾಯನಾಡಿನಲ್ಲಿ ನಾಮಪತ್ರ ಸಲ್ಲಿಸುವ ಮೂಲ ವೀಡಿಯೊದ ಧ್ವನಿ ಸುರುಳಿಯನ್ನು  ಬದಲಾಯಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಣೆಯನ್ನು ಓದುತ್ತಿರುವುದನ್ನು ಚಿತ್ರಿಸುವ ವೀಡಿಯೊವೊಂದನ್ನು ಟ್ವಿಟರ್ (X) ನಲ್ಲಿ ಹಂಚಿಕೊಳ್ಳಲಾಗುತ್ತಿದ್ದು ಇದು ಜನರ […]

ಚೀನಾಕ್ಕೆ ಹೆದರಿ ಅರುಣಾಚಲ ಪ್ರದೇಶದಲ್ಲಿ 2024ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲವೇ? ಸತ್ಯ ಪರಿಶೀಲನೆ

ಚೀನಾಕ್ಕೆ ಹೆದರಿ ಅರುಣಾಚಲ ಪ್ರದೇಶದಲ್ಲಿ 2024ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲವೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಚೀನಾಕ್ಕೆ ಹೆದರಿ ಕಾಂಗ್ರೆಸ್ ಪಕ್ಷವು ಅರುಣಾಚಲ ಪ್ರದೇಶದಲ್ಲಿ ಮುಂಬರುವ 2024 ರ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡುವುದರಿಂದ ದೂರ ಉಳಿದಿದೆ. ಕಡೆನುಡಿ/Conclusion: ಪೋಸ್ಟ್‌ನಲ್ಲಿ ಮಾಡಿದ ಹೇಳಿಕೆ ಸುಳ್ಳು. ಇದಕ್ಕೆ ವಿರುದ್ಧವೆಂಬಂತೆ ಮುಂಬರುವ ಅರುಣಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವಿಧಾನಸಭೆ ಮತ್ತು ಸಂಸದೀಯ ಕ್ಷೇತ್ರಗಳೆರಡಕ್ಕೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮುಂದುವರಿದಂತೆ, ಭಾರತದ ಚುನಾವಣಾ ಆಯೋಗದ ಮಾಹಿತಿಯು 2004 ರಿಂದ ಸಂಸತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಸ್ಥಿರವಾಗಿ ಭಾಗವಹಿಸಿರುವುದನ್ನು ಖಚಿತಪಡಿಸುತ್ತದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು — ಸತ್ಯ ಪರಿಶೀಲನೆ […]

ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷವನ್ನು ಟೀಕಿಸಿ ಬಿಜೆಪಿಯನ್ನು ಹೊಗಳುತ್ತಿರುವುದನ್ನು ತೋರಿಸುವ ತಿದ್ದಿದ ವಾಟ್ಸಾಪ್ ವೀಡಿಯೊ; ಸತ್ಯ ಪರಿಶೀಲನೆ

ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷವನ್ನು ಟೀಕಿಸಿ ಬಿಜೆಪಿಯನ್ನು ಹೊಗಳುತ್ತಿರುವುದನ್ನು ತೋರಿಸುವ ತಿದ್ದಿದ ವಾಟ್ಸಾಪ್ ವೀಡಿಯೊ; ಸತ್ಯ ಪರಿಶೀಲನೆ

ಹೇಳಿಕೆ/Claim: ರಾಹುಲ್ ಗಾಂಧಿಯವರು ಬಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ಗೊಂದಲಿಸಿಕೊಂಡು , ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿದ್ದಾರೆಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸುಳ್ಳು. ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿರುವುದನ್ನು ತೋರಿಸಲು ವೀಡಿಯೊವನ್ನು ತಿದ್ದಲಾಗಿದೆ ಮತ್ತು ಧ್ವನಿಯನ್ನು ಬದಲಾಯಿಸಲಾಗಿದೆ. ರೇಟಿಂಗ್:ಸಂಪೂರ್ಣವಾಗಿ ಸುಳ್ಳು– ಸತ್ಯ ಪರಿಶೀಲನೆ ವಿವರಗಳು ಮಧ್ಯಪ್ರದೇಶದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಂಡು ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವೀಡಿಯೊವನ್ನು ವಾಟ್ಸಾಪ್‌ನಲ್ಲಿ “ಪರಮ ಸತ್ಯ” ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೊದಲ್ಲಿ, ರಾಹುಲ್ ಗಾಂಧಿಯವರು ಬಿಜೆಪಿಯನ್ನು […]

ಇಂಡಿಯಾ ಮೈತ್ರಿಕೂಟವು 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿಯವರು ಎಂದಿಗೂ ಹೇಳಿಲ್ಲ; ಸತ್ಯ ಪರಿಶೀಲನೆ

ಇಂಡಿಯಾ ಮೈತ್ರಿಕೂಟವು 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿಯವರು ಎಂದಿಗೂ ಹೇಳಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim:  I.N.D.I.A ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು 50% ದಷ್ಟು ತೆಗೆದುಹಾಕಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು. ಕಡೆನುಡಿ/Conclusion: ಸಂಪೂರ್ಣ ತಪ್ಪು. ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿ ಎಂದಿಗೂ ಹೇಳಲಿಲ್ಲ. ಬದಲಾಗಿ, ಕಾಂಗ್ರೆಸ್ ಸರಕಾರ ಅಥವಾ I.N.D.I.A. ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಮೀಸಲಾತಿಯ ಮೇಲಿನ 50 ಶೇಕಡಾ ಕ್ಯಾಪ್ ಅನ್ನು ತೆಗೆದುಹಾಕುವುದು ಎಂದು ಹೇಳಿದರು. ರೇಟಿಂಗ್: ಸಂಪೂರ್ಣವಾಗಿ ಸುಳ್ಳು– ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಮುಂಬರುವ ಲೋಕಸಭಾ […]

ಇಲ್ಲ, ಹೇಳಲಾಗಿರುವಂತೆ ರಾಹುಲ್ ಗಾಂಧಿಯವರು ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಿ ಬಿಸ್ಕೆಟ್ ನೀಡಲಿಲ್ಲ; ಸತ್ಯ ಪರಿಶೀಲನೆ

ಇಲ್ಲ, ಹೇಳಲಾಗಿರುವಂತೆ ರಾಹುಲ್ ಗಾಂಧಿಯವರು ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಿ ಬಿಸ್ಕೆಟ್ ನೀಡಲಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim: ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ರಾಹುಲ್ ಗಾಂಧಿಯವರು ನಾಯಿ ತಿರಸ್ಕರಿಸಿದ ಬಿಸ್ಕೆಟ್ಟನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿದರು. ಕಡೆನುಡಿ/Conclusion:  ಇಲ್ಲ, ರಾಹುಲ್ ಗಾಂಧಿಯವರು ಬಿಸ್ಕೆಟ್ಟನ್ನು ಆತಂಕಗೊಂಡಿದ್ದ ನಾಯಿಗೆ ನೀಡಲು ನಾಯಿಯ ಮಾಲೀಕರಿಗೆ ಕೊಟ್ಟರು. ರೇಟಿಂಗ್:ಸಂಪೂರ್ಣವಾಗಿ ಸುಳ್ಳು — ಸತ್ಯ ಪರಿಶೀಲನೆ ವಿವರಗಳು ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪುನಃ ಟೀಕೆಗಳಿಗೆ ಗುರಿಯಾಗಿದ್ದಾರೆ, ಈ ಬಾರಿಯ ವಿಷಯ ನಾಯಿಗಳ ಮೇಲಿನ ಅವರ ಪ್ರೀತಿ. ಯಾತ್ರೆಯ ಸಮಯದಲ್ಲಿ ಅವರು ಒಂದು […]

ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಚರ್ಚ್‌ನಲ್ಲಿ ತಮ್ಮ ಮದುವೆಯನ್ನು ನೋಂದಾಯಿಸುತ್ತಿರುವುದನ್ನು ಈ ಚಿತ್ರವು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಚರ್ಚ್‌ನಲ್ಲಿ ತಮ್ಮ ಮದುವೆಯನ್ನು ನೋಂದಾಯಿಸುತ್ತಿರುವುದನ್ನು ಈ ಚಿತ್ರವು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಸೋನಿಯಾ ಗಾಂಧಿ ಮತ್ತು ರಾಜೀವ್ ಗಾಂಧಿ ಕ್ರೈಸ್ತ ಸಂಪ್ರದಾಯದಲ್ಲಿ ವಿವಾಹವಾದರು ಎಂದು ವೈರಲ್ ಚಿತ್ರ ಆರೋಪಿಸುತ್ತದೆ. ಕಡೆನುಡಿ/Conclusion:  ಸೋನಿಯಾ ಗಾಂಧಿ ಮತ್ತು ರಾಜೀವ್ ಗಾಂಧಿಯವರ ವಿವಾಹದ ಮೂಲ ವೀಡಿಯೊದಲ್ಲಿ, ದಂಪತಿಗಳು ಸಾಂಪ್ರದಾಯಿಕ ಹಿಂದೂ ವಿವಾಹದ ಉಡುಪನ್ನು ಧರಿಸಿ ತಮ್ಮ ವಿವಾಹವನ್ನು ನೋಂದಾಯಿಸಿಕೊಳ್ಳುತ್ತಿರುವುದನ್ನು ಕಾಣಬಹುದು. ಕ್ರೈಸ್ತ ಧರ್ಮದ ಮದುವೆಯಲ್ಲಿ, ವಧು ಬಿಳಿ ವಸ್ತ್ರಗಳನ್ನು ಧರಿಸುತ್ತಾರೆ, ಆದರೆ ಚಿತ್ರದಲ್ಲಿ ಸೋನಿಯಾ ಗಾಂಧಿ ಗುಲಾಬಿ ಬಣ್ಣದ ಬಟ್ಟೆಯಲ್ಲಿದ್ದಾರೆ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ […]

ಇಲ್ಲ, ರಾಹುಲ್ ಗಾಂಧಿಯವರು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಉಚಿತ ಮೊಬೈಲ್ ರೀಚಾರ್ಜ್ ಅನ್ನು ಘೋಷಿಸಿಲ್ಲ

ಇಲ್ಲ, ರಾಹುಲ್ ಗಾಂಧಿಯವರು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಉಚಿತ ಮೊಬೈಲ್ ರೀಚಾರ್ಜ್ ಅನ್ನು ಘೋಷಿಸಿಲ್ಲ

Claim/ಹೇಳಿಕೆ: ರಾಹುಲ್ ಗಾಂಧಿಯವರು ಎಲ್ಲಾ ಭಾರತೀಯ ಪ್ರಜೆಗಳಿಗೆ ‘3 ತಿಂಗಳ ಉಚಿತ ಮೊಬೈಲ್ ರೀಚಾರ್ಜ್’ ಕೊಡುಗೆಯನ್ನು ಘೋಷಿಸಿದ್ದಾರೆ. Conclusion/ಕಡೆನುಡಿ:2024ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ರಾಹುಲ್ ಗಾಂಧಿಯವರು ಯಾವುದೇ ಉಚಿತ ಮೊಬೈಲ್ ರೀಚಾರ್ಜ್ ಕೊಡುಗೆಯನ್ನು ನೀಡಿಲ್ಲ. ರೇಟಿಂಗ್: Misleading/ದಾರಿತಪ್ಪಿಸುವ ಮಾಹಿತಿ. Fact Check ವಿವರಗಳು: 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಸಾಧ್ಯತೆಗಳನ್ನು ಹೆಚ್ಚಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಎಲ್ಲಾ ಭಾರತೀಯ ಪ್ರಜೆಗಳಿಗೆ ‘3 ತಿಂಗಳ ಉಚಿತ ಮೊಬೈಲ್ ರೀಚಾರ್ಜ್’ ಕೊಡುಗೆಯನ್ನು ಘೋಷಿಸಿದ್ದಾರೆ ಎಂಬ ಹೇಳಿಕೆಯನ್ನು ಹೊಂದಿರುವ ಒಂದು […]