ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆಯೇ? ಸತ್ಯ ಪರಿಶೀಲನೆ

ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿದೆ. ಕಡೆನುಡಿ/Conclusion: ಸುಳ್ಳು. ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿಲ್ಲ. ಹಿಂದಿನ ಅಖಿಲೇಶ್ ಯಾದವರ ಸಮಾಜವಾದಿ ಪಕ್ಷದ ಸರ್ಕಾರವೇ ಈ ನಿಯಮವನ್ನು ಜಾರಿಗೆ ತಂದಿತ್ತು. ರೇಟಿಂಗ್: ತಪ್ಪು ನಿರೂಪಣೆ– ಸತ್ಯ ಪರಿಶೀಲನೆ ವಿವರಗಳು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂಬ ಹೇಳಿಕೆಯೊಂದಿಗೆ, ಪೋಸ್ಟರ್‌ […]

ಇಂಡಿಯಾ ಮೈತ್ರಿಕೂಟವು 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿಯವರು ಎಂದಿಗೂ ಹೇಳಿಲ್ಲ; ಸತ್ಯ ಪರಿಶೀಲನೆ

ಇಂಡಿಯಾ ಮೈತ್ರಿಕೂಟವು 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿಯವರು ಎಂದಿಗೂ ಹೇಳಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim:  I.N.D.I.A ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು 50% ದಷ್ಟು ತೆಗೆದುಹಾಕಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು. ಕಡೆನುಡಿ/Conclusion: ಸಂಪೂರ್ಣ ತಪ್ಪು. ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿ ಎಂದಿಗೂ ಹೇಳಲಿಲ್ಲ. ಬದಲಾಗಿ, ಕಾಂಗ್ರೆಸ್ ಸರಕಾರ ಅಥವಾ I.N.D.I.A. ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಮೀಸಲಾತಿಯ ಮೇಲಿನ 50 ಶೇಕಡಾ ಕ್ಯಾಪ್ ಅನ್ನು ತೆಗೆದುಹಾಕುವುದು ಎಂದು ಹೇಳಿದರು. ರೇಟಿಂಗ್: ಸಂಪೂರ್ಣವಾಗಿ ಸುಳ್ಳು– ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಮುಂಬರುವ ಲೋಕಸಭಾ […]