ಬ್ರಿಟಿಷ್ ನೌಕಾಪಡೆಯ ಅಧಿಕಾರಿಯೊಬ್ಬರು ಕುಡಿದ ಮತ್ತಿನಲ್ಲಿ ಚೆನ್ನೈಯಲ್ಲಿ ಗಲಾಟೆ ಮಾಡಿದ ವೀಡಿಯೊವನ್ನು ಭಾರತೀಯ ಪೋಲೀಸ್ ಶೋಷಣೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ಬ್ರಿಟಿಷ್ ನೌಕಾಪಡೆಯ ಅಧಿಕಾರಿಯೊಬ್ಬರು ಕುಡಿದ ಮತ್ತಿನಲ್ಲಿ ಚೆನ್ನೈಯಲ್ಲಿ ಗಲಾಟೆ ಮಾಡಿದ ವೀಡಿಯೊವನ್ನು ಭಾರತೀಯ ಪೋಲೀಸ್ ಶೋಷಣೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಹಣ ನೀಡದಿದ್ದಕ್ಕಾಗಿ ಚೆನ್ನೈನಲ್ಲಿ ಭಾರತೀಯ ಪೋಲೀಸರು ಬ್ರಿಟಿಷ್ ನೌಕಾಪಡೆಯ ಅಧಿಕಾರಿಯನ್ನು ಥಳಿಸುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಮದ್ಯದ ಅಮಲಿನಲ್ಲಿದ್ದ ಬ್ರಿಟಿಷ್ ನೌಕಾಪಡೆಯ ಸಿಬ್ಬಂದಿಯೊಬ್ಬರು ಚೆನ್ನೈಯ ರಸ್ತೆಯಲ್ಲಿ ಬೈಕ್ ಸವಾರರನ್ನು ಕಚ್ಚುವುದನ್ನು ತಡೆಯಲು ಪೋಲೀಸರು ಮತ್ತು ಸಾರ್ವಜನಿಕರು ಪ್ರಯತ್ನಿಸುತ್ತಿದ್ದರು. ರೇಟಿಂಗ್: ದಾರಿತಪ್ಪಿಸುವ ಸುದ್ದಿ — ಸತ್ಯ ಪರಿಶೀಲನೆ ವಿವರಗಳು: ಹಣ ನೀಡಲು ನಿರಾಕರಿಸಿದ ಬ್ರಿಟಿಷ್ ನೌಕಾಪಡೆಯ ಅಧಿಕಾರಿಯೊಬ್ಬರಿಗೆ ಚೆನ್ನೈ ಪೊಲೀಸರು ಕಿರುಕುಳ ನೀಡಿದರೆನ್ನುವ ಹೇಳಿಕೆಯೊಂದಿಗೆ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ […]