Don't Miss

Tag Archives: S Jaishankar

ಭಾರತದ ಆರ್ಥಿಕ ವ್ಯವಸ್ಥೆಯನ್ನು ಶ್ವೇತಭವನದಿಂದ ನಡೆಸಲಾಗುವುದಿಲ್ಲ ಎಂದು ಎಸ್ ಜೈಶಂಕರ್ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಭಾರತದ ವಿದೇಶಾಂಗ ಸಚಿವರಾದ ಎಸ್ ಜೈಶಂಕರ್ ರವರು ಭಾರತದ ಆರ್ಥಿಕ ವ್ಯವಸ್ಥೆಯನ್ನು ಶ್ವೇತಭವನದಿಂದ ನಡೆಸಲಾಗುವುದಿಲ್ಲ ಎಂದು ಹೇಳಿದ್ದಾರೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಜೈಶಂಕರ್ ರವರು ಅಂತಹ ಯಾವುದೇ ಹೇಳಿಕೆಯನ್ನು ಮಾಡಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ. — ********************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಇತ್ತೀಚೆಗೆ ಹಲವಾರು ಬಳಕೆದಾರರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ರವರ ಹೇಳಿಕೆಯೆಂನ್ನಲಾಗಿರುವ ಉಲ್ಲೇಖದೊಂದಿಗೆ ತಮ್ಮ ಟಿಪ್ಪಣಿಗಳನ್ನು ಹಂಚಿಕೊಂಡಿದ್ದಾರೆ. ಅಮೇರಿಕದ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ...

Read More »