ಹೇಳಿಕೆ/Claim:ಲದಾಖ್‌ನ ಪರಿಸರವಾದಿ ಸೋನಮ್ ವಾಂಗ್‌ಚುಕ್ ರವರು ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಣೆ ಒತ್ತಾಯಿಸುತ್ತಿರುವುದನ್ನು ವೀಡಿಯೊ ಕ್ಲಿಪ್ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಕಾರ್ಗಿಲ್ ಕುರಿತು ಪರಿಸರವಾದಿ ಸೋನಮ್ ವಾಂಗ್ಚುಕ್ ರವರ ಹೇಳಿಕೆಯನ್ನು ತಿರುಚಿ ಸಂದರ್ಭಕ್ಕೆ ವಿಪರೀತವಾಗಿ ಹಂಚಿಕೊಳ್ಳಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಲಡಾಖ್ ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರು ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಿಸಲು ಒತ್ತಾಯಿಸುತ್ತಿದ್ದಾರೆ ಎನ್ನುವ ಒಂದು ವೀಡಿಯೊ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸೋನಮ್ ವಾಂಗ್‌ಚುಕ್, “ಜನಮತಗಣನೆಗಳು ಮತ್ತು ಜನಾಭಿಪ್ರಾಯ ಸಂಗ್ರಹಣೆಗಳು ನಡೆಯಬೇಕು ಎಂಬ ಮಾತುಗಳನ್ನು ನೀವು ಕೇಳಿರಬಹುದು, ಎಲ್ಲರೂ ...
Read More »