ಕೌನ್ ಬನೇಗಾ ಕರೋರ್ಪತಿ ಕಾರ್ಯಕ್ರಮದ್ದು ಎನ್ನಲಾಗಿರುವ ವೀಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಮಿತಾಭ್ ಬಚ್ಚನ್ ರವರು ಸ್ಪರ್ಧಿಗೆ ರೂ. 20,000ಕ್ಕೆ ಒಂದು ರಾಜಕೀಯ ಪ್ರಶ್ನೆ ಕೇಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಪ್ರಶ್ನೆ ಹೀಗಿದೆ, इनमें से किस मुख्यमंत्री को उनकी झूठी घोषना के करण घोषना मशीन कहा जाता है? [ಅನುವಾದ: ಇವರಲ್ಲಿ ಯಾವ ಮುಖ್ಯಮಂತ್ರಿಗಳನ್ನು ಅವರ ಸುಳ್ಳು ಘೋಷಣೆಗಳ ಕಾರಣದಿಂದಾಗಿ ಘೋಷಣಾ ಮಶೀನ್ ಎಂದು ಕರೆಯುತ್ತಾರೆ?] ಸ್ಪರ್ಧಿಗೆ ಕೊಡಲಾದ ಆಯ್ಕೆಗಳು ಮನೋಹರ್ ಲಾಲ್ ಖಟ್ಟರ್, ಶಿವರಾಜ್ ಸಿಂಘ್ ...
Read More »
Digiteye Kannada Fact Checkers