Don't Miss

Tag Archives: space news

ಆಸ್ಟ್ರೇಲಿಯದ ಅಪಘಾತಕ್ಕೀಡಾದ ರಾಕೆಟ್ ಇಸ್ರೋ ಎಂಜಿನ್ ಹೊಂದಿತ್ತೇ? ಸತ್ಯ ಪರಿಶೀಲನೆ

ಹೇಳಿಕೆ/Claim: 14 ಸೆಕೆಂಡುಗಳಲ್ಲಿ ಪತನಗೊಂಡ ಮೊದಲ ಆಸ್ಟ್ರೇಲಿಯಾ ನಿರ್ಮಿತ ಆರ್ಬಿಟಲ್ ರಾಕೆಟ್, ಎರಿಸ್, ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಒದಗಿಸಿದ ಎಂಜಿನ್ ಅನ್ನು ಬಳಸುತ್ತಿತ್ತು. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಈ ಹೇಳಿಕೆಯನ್ನು ಬೆಂಬಲಿಸಲು ಯಾವುದೇ ವಿಶ್ವಾಸಾರ್ಹ ಪುರಾವೆಗಳಿಲ್ಲ ಮತ್ತು ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ರಾಕೆಟ್ ಅನ್ನು ಸಂಪೂರ್ಣವಾಗಿ ಗಿಲ್ಮೋರ್ ಸ್ಪೇಸ್ ಟೆಕ್ನಾಲಜೀಸ್ ನಿರ್ಮಿಸಿತ್ತು ಎಂದು ಹೇಳಲಾಗಿದೆ. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ– *************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ಜುಲೈ 30, ...

Read More »

ಸುನಿತಾ ವಿಲ್ಲಿಯಮ್ಸ್ ಐಎಸ್‌ಎಸ್‌ನಿಂದ ಭೂಮಿಗೆ ಹಿಂದಿರುಗುತ್ತಿರುವುದನ್ನು ತೋರಿಸುವ ವೀಡಿಯೊ ವೈರಲ್ ಆಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: 127 ದಿನಗಳ ಯಶಸ್ವಿ ಬಾಹ್ಯಾಕಾಶ ಪ್ರವಾಸದ ನಂತರ, ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಿದರು. ಕಡೆನುಡಿ/Conclusion:  ದಾರಿತಪ್ಪಿಸುವ ಹೇಳಿಕೆ. ಸುನಿತಾ ವಿಲಿಯಮ್ಸ್ ರವರು  ಐಎಸ್‌ಎಸ್‌ ನಲ್ಲಿದ್ದ 2012ರ ಹಳೆಯ ವೀಡಿಯೊವನ್ನು ಬಳಸಲಾಗಿದೆ. ಆಕೆ ಫೆಬ್ರವರಿ 2025 ರಲ್ಲಿ ಭೂಮಿಗೆ ಮರಳುವುದೆಂದು ನಿಗದಿಯಾಗಿದೆ. ರೇಟಿಂಗ್: ದಾರಿತಪ್ಪಿಸುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ನಾಲ್ಕು ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿದ್ದ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ...

Read More »

ಐಎಸ್‌ಎಸ್‌ಗೆ ಭಾರತೀಯ ಉಪಗ್ರಹ ಡಿಕ್ಕಿಹೊಡೆಯುತ್ತಿರುವುದೆಂದು ಎನಿಮೇಷನ್ ವೀಡಿಯೊ ಗೇಮ್ ಅನ್ನು ತೋರಿಸಲಾಗಿದೆ: ಸತ್ಯ ಪರಿಶೀಲನೆ

Animation video game passed off as Indian satellite colliding with ISS: Fact Check

ಹೇಳಿಕೆ/Claim:ನಿರ್ವಹಣೆಯಡಿಯಲ್ಲಿದ್ದ ಭಾರತೀಯ ಉಪಗ್ರಹವು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿರುವುದನ್ನು ವೀಡಿಯೊ ತೋರಿಸುತ್ತದೆ. ಈ ಘಟನೆಯಲ್ಲಿ ಅಮೆರಿಕದ ಗಗನಯಾತ್ರಿ ಮೈಕಲ್ ಕಾಲಿನ್ಸ್ ನಿಧನರಾದರು. ಕಡೆನುಡಿ/Conclusion:ಇದು CGI ಕಲಾವಿದ ಅಲೆಕ್ಸೆ ಪಾತ್ರೇವ್ ರಚಿಸಿದ 3D ಎನಿಮೇಷನ್ ವೀಡಿಯೊವಾಗಿದೆ. ಅಪೊಲೊ 11ರ ಖ್ಯಾತಿಯ ಅಮೇರಿಕನ್ ಗಗನಯಾತ್ರಿ ಮೈಕಲ್ ಕಾಲಿನ್ಸ್ ಅವರು ಏಪ್ರಿಲ್ 2021ರಲ್ಲಿ ತಮ್ಮ 90ನೇ ವಯಸ್ಸಿನಲ್ಲಿ ಕ್ಯಾನ್ಸರ್ ನಿಂದ ನಿಧನರಾದರು. ರೇಟಿಂಗ್: ಈ ಹೇಳಿಕೆ ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ಭಾರತೀಯ ಉಪಗ್ರಹವೊಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಡಿಕ್ಕಿ ಹೊಡೆಯುತ್ತಿರುವುದನ್ನು ತೋರಿಸುವುದಾಗಿ ಮತ್ತು ಅಮೆರಿಕದ ...

Read More »