Don't Miss

Tag Archives: Switzerland

ಮೋದಿ ಸರ್ಕಾರವು ಸೌರ ಫಲಕಗಳನ್ನು ಬಳಸಿ ರೈಲು ಹಳಿಗಳನ್ನು ವಿದ್ಯುತ್ ಸ್ಥಾವರಗಳನ್ನಾಗಿ ಪರಿವರ್ತಿಸುತ್ತಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಮೋದಿ ಸರ್ಕಾರವು ರೈಲು ಹಳಿಗಳ ನಡುವೆ ಸೌರ ಫಲಕಗಳನ್ನು ಸ್ಥಾಪಿಸುವ ಮೂಲಕ ಅವುಗಳನ್ನು ವಿದ್ಯುತ್ ಸ್ಥಾವರಗಳನ್ನಾಗಿ ಪರಿವರ್ತಿಸುತ್ತಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ.  ಈ ಹೊಸ ಹೆಜ್ಜೆಯು ಸ್ವಿಟ್ಜರ್ಲೆಂಡ್‌ನ ಮೂಲದ ಸನ್-ವೇಸ್ ಎಂಬ ಸ್ಟಾರ್ಟ್‌-ಅಪ್‌ನಿಂದ ಬಂದಿದೆ. ರೇಟಿಂಗ್/Rating: ತಪ್ಪು ನಿರೂಪಣೆ  . ********************************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ******************************************************* ಮೋದಿ ಸರ್ಕಾರವು ಹೊರತೆಗೆಯಬಹುದಾದ ಸೌರ ಫಲಕಗಳನ್ನು ಬಳಸಿಕೊಂಡು ರೈಲ್ವೆ ಹಳಿಗಳನ್ನು ವಿದ್ಯುತ್ ಸ್ಥಾವರಗಳನ್ನಾಗಿ ಪರಿವರ್ತಿಸುತ್ತಿದೆ ಎಂದು ಹೇಳುವ ಒಂದು ವೈರಲ್ ಪೋಸ್ಟ್ ...

Read More »

ಸ್ವಿಟ್ಜರ್ಲ್ಯಾಂಡ್ ನಲ್ಲಿ ಹಿಜಾಬ್ ಅನ್ನು ನಿಷೇಧಿಸಲಾಗಿದೆಯೇ ಮತ್ತು ಅಲ್ಲಿ ಇಸ್ಲಾಂ ಒಂದು ಧರ್ಮವೆಂದು ಗುರುತಿಸಲು ನಿರಾಕರಿಸಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim :ಸ್ವಿಟ್ಜರ್ಲ್ಯಾಂಡ್ ನಲ್ಲಿ ಹಿಜಾಬ್ ಅನ್ನು ನಿಷೇಧಿಸಲಾಗಿದೆ ಮತ್ತು ಇಸ್ಲಾಂ ಅನ್ನು ಧರ್ಮವಾಗಿ ಗುರುತಿಸಲಾಗಿಲ್ಲ. ಕಡೆನುಡಿ/Conclusion: ಇದು ದಾರಿತಪ್ಪಿಸುವ ಹೇಳಿಕೆ. ಮುಖವನ್ನು ಮುಚ್ಚಿಕೊಳ್ಳುವುದು ನಿಷೇಧಿತವಾಗಿರುವುದರಿಂದ ಮೊದಲ ಹೇಳಿಕೆ ಭಾಗಶಃ ನಿಜವಾಗಿದ್ದರೂ, ಇಸ್ಲಾಂ ಧರ್ಮವನ್ನು ಗುರುತಿಸಲಾಗಿಲ್ಲ ಎಂಬ ಎರಡನೆಯ ಹೇಳಿಕೆ ಸುಳ್ಳು. ರೇಟಿಂಗ್:ದಾರಿತಪ್ಪಿಸುವ ಹೇಳಿಕೆ.– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಮುಸುಕು ಧರಿಸಿರುವ ಮಹಿಳೆಯ ವಾಲ್ ಪೋಸ್ಟರ್‌ನ ಮುಂದೆ ಇಬ್ಬರು ಮಹಿಳೆಯರು ನಿಂತಿರುವುದನ್ನು ತೋರಿಸುವ, “ನಾನ್ ಔ ವಾಯಿಲ್” ಎಂಬ ಶೀರ್ಷಿಕೆಯೊಂದಿಗಿನ ವೈರಲ್ ...

Read More »