ಹೇಳಿಕೆ/Claim: ಖರ್ಗೆಯವರನ್ನು ರಾಹುಲ್ ಗಾಂಧಿಯವರು ಅವಮಾನಿಸಿದರೆಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ವೀಡಿಯೊ. ಖರ್ಗೆಯವರು ಕುರ್ಚಿಯಿಂದ ಎದ್ದು ಮೈಕ್ ಬಳಿ ಹೋಗಲು ರಾಹುಲ್ ಗಾಂಧಿಯವರು ಸಹಾಯ ಮಾಡುವುದು ಕಂಡುಬರುತ್ತದೆ. ರೇಟಿಂಗ್/Rating: ತಪ್ಪುದಾರಿಗೆಳೆಯುವ ವೀಡಿಯೊ– ************************************************************************ ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಏಳುತ್ತಿರುವಾಗ ರಾಹುಲ್ ಗಾಂಧಿಯವರು ಕುರ್ಚಿಯನ್ನು ಸರಿಮಾಡಿಕೊಳ್ಳುತ್ತಿರುವುದನ್ನು ತೋರಿಸುವ ವೀಡಿಯೊ “ರಾಹುಲ್ ಗಾಂಧಿ ಖರ್ಗೆಯವರನ್ನು ಅವಮಾನಿಸಿದರು” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. கார்கே அவமதிப்பு நாடு முழுவதும் அதிர்வலை டெல்லி தேர்தல் காங்கிரஸ் சுவாஹா😂 pic.twitter.com/ErzjTWJPoc — ...
Read More »