ಹೇಳಿಕೆ/Claim: ಬಿಜೆಪಿಯು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ SC/ST/OBC ಮೀಸಲಾತಿಯನ್ನು ಕೊನೆಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಬಿಜೆಪಿ ಎಲ್ಲಾ ಮೀಸಲಾತಿಗಳನ್ನು ರದ್ದುಪಡಿಸುತ್ತದೆ ಎಂದು ಅಮಿತ್ ಶಾ ಹೇಳುತ್ತಿದ್ದಾರೆ ಎಂದು ತೋರಿಸಲು ಧ್ವನಿಯನ್ನು ಬದಲಾಯಿಸಿ ವೈರಲ್ ವೀಡಿಯೊವನ್ನು ಎಡಿಟ್ ಮಾಡಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ -- ಸತ್ಯ ಪರಿಶೀಲನೆ ವಿವರಗಳು: ಬಿಜೆಪಿ ಸರ್ಕಾರ ಪುನಃ ರಚನೆಯಾದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ (SC/ST/OBC) ನೀಡಲಾಗಿದ್ದ ‘ಅಸಂವಿಧಾನಿಕ ಮೀಸಲಾತಿ’ಯನ್ನು ರದ್ದುಪಡಿಸುವುದಾಗಿ ಕೇಂದ್ರ ಗೃಹ ...
Read More »Tag Archives: telangana
ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳಿಂದಾಗಿ ಆಂಧ್ರ, ತೆಲಂಗಾಣದಲ್ಲಿ ಶಾಲೆಗಳನ್ನು ಮುಚ್ಚಲಾಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ಎರಡು ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿವೆ. ಕಡೆನುಡಿ/Conclusion: ಪ್ರಸ್ತುತ ಕೋವಿಡ್ -19 ಪ್ರಕರಣಗಳ ಹಿನ್ನೆಲೆಯಲ್ಲಿ ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿಲ್ಲ. ಹಳೆಯ ಮಾರ್ಚ್ 2020 ರ ವೀಡಿಯೊವನ್ನು ಈಗ ಹಂಚಿಕೊಳ್ಳಲಾಗುತ್ತಿದೆ. ರೇಟಿಂಗ್:ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಕೊರೊನಾದ JN.1 ರೂಪಾಂತರದ ಹೊಸ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಈ ಎರಡೂ ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿವೆ ಎಂಬ ಒಂದು ಪೋಸ್ಟ್ ಅನ್ನು ...
Read More »ತೆಲಂಗಾಣ ಸರ್ಕಾರವು ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದು ಮಾಡಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ತೆಲಂಗಾಣ ಸರ್ಕಾರವು ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಕಡೆನುಡಿ/Conclusion: ಹೇಳಿಕೆಯಲ್ಲಿ ತಿಳಿಸಿರುವಂತೆ ತೆಲಂಗಾಣದಲ್ಲಿ ಪಡಿತರ ಚೀಟಿ ರದ್ದುಗೊಳಿಸುವ ಯಾವುದೇ ಕ್ರಮವಿಲ್ಲ. ರೇಟಿಂಗ್ದಾ: ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು: ತೆಲಂಗಾಣ ರಾಜ್ಯದಲ್ಲಿ ‘ಪ್ರಜಾ ಪಾಲನಾ’ ಪ್ರಕ್ರಿಯೆ ಆರಂಭಗೊಳ್ಳುತ್ತಿರುವ ಸಮಯದಲ್ಲಿ, ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎನ್ನುವ ಸಾಮಾಜಿಕ ಜಾಲತಾಣದ ಒಂದು ಪೋಸ್ಟ್ ಸುದ್ದಿ ಮಾಡುತ್ತಿದೆ. ಇದರಲ್ಲಿ ಮಂಡಲವಾರು ವಿವರಗಳನ್ನು ನೀಡಲಾಗಿದ್ದು, ಹೊಸ ಕಾಂಗ್ರೆಸ್ ಸರ್ಕಾರವು ರಾಜ್ಯದ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿರುವುದರಿಂದ ತಮ್ಮ ಪಡಿತರ ಚೀಟಿಗಳು ಚಾಲ್ತಿಯಲ್ಲಿರುವ ...
Read More »ಮೊರ್ಬಿ ಸೇತುವೆ ಕುಸಿತದ ನಂತರ ತೆಲಂಗಾಣದಲ್ಲಿ ರಾಹುಲ್ ಗಾಂಧಿ ನೃತ್ಯ? ಸತ್ಯ ಪರಿಶೀಲನೆ
ಹೇಳಿಕೆ/Claim: ಗುಜರಾತ್‌ನಲ್ಲಿ ಮೋರ್ಬಿ ಸೇತುವೆ ಕುಸಿದ ನಂತರ ಕಾಂಗ್ರೆಸ್ ನಾಯಕರು ಸಂತೋಷದಿಂದ ನೃತ್ಯ ಮಾಡುತ್ತಿರುವುದು. ಕಡೆನುಡಿ/Conclusion: ಸುಳ್ಳು. ಇದು ಸೇತುವೆ ಕುಸಿತದ ದುರಂತದ ಮೊದಲು ಅಪ್‌ಲೋಡ್ ಮಾಡಿದ ಘಟನೆಯ ವೀಡಿಯೊ ಆಗಿತ್ತು. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಕೆಸಿ ವೇಣುಗೋಪಾಲ್ ಅವರು ಸ್ಥಳೀಯರೊಂದಿಗೆ ಸೇರಿ ಕುಣಿಯುತ್ತಿರುವ ಒಂದು ವೀಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ, ಮೋರ್ಬಿಯಲ್ಲಿ ಸೇತುವೆ ಕುಸಿದ ನಂತರ ಅವರು ಸಂತಸದಿಂದ ಕುಣಿಯುತ್ತಿದ್ದರು ಎಂಬುದು ಈ ವೀಡಿಯೊದಲ್ಲಿ ನೀಡಲಾದ ಹೇಳಿಕೆ. Man who wants ...
Read More »