FIFA 2026 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಲ್ಯಾಮಿನ್ ಯಮಲ್ ನಿಜವಾಗಿಯೂ ಟ್ರಂಪ್ ಅವರ ಹಸ್ತಲಾಘವವನ್ನು ನಿರ್ಲಕ್ಷಿಸಿದರೇ? ಸತ್ಯ ಪರಿಶೀಲನೆ

FIFA 2026 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಲ್ಯಾಮಿನ್ ಯಮಲ್ ನಿಜವಾಗಿಯೂ ಟ್ರಂಪ್ ಅವರ ಹಸ್ತಲಾಘವವನ್ನು ನಿರ್ಲಕ್ಷಿಸಿದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: FIFA ವಿಶ್ವಕಪ್ 2026 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸ್ಪ್ಯಾನಿಷ್ ಫುಟ್‌ಬಾಲ್ ಆಟಗಾರ ಲ್ಯಾಮಿನ್ ಯಮಲ್ ರವರು ಡೊನಾಲ್ಡ್ ಟ್ರಂಪ್ ಅವರ ಹಸ್ತಲಾಘವವನ್ನು ನಿರ್ಲಕ್ಷಿಸಿವುದನ್ನು ತೋರಿಸಿಲಾಗಿದೆ ಎಂದು ವೀಡಿಯೊ ಹೇಳುತ್ತದೆ.. ಕಡೆನುಡಿ/Conclusion: ಹೇಳಿಕೆ ಸುಳ್ಳು. 2026ರ FIFA ವಿಶ್ವಕಪ್ ಫೈನಲ್ ನಂತರದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಲ್ಯಾಮಿನ್ ಯಮಲ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಹಸ್ತಲಾಘವ ಮಾಡಿದರು. ಆತ ಉದ್ದೇಶಪೂರ್ವಕವಾಗಿ ಟ್ರಂಪ್ ಅವರನ್ನು ನಿರ್ಲಕ್ಷಿಸಿದ್ದಾರೆ ಅಥವಾ ಅಗೌರವಿಸಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಮತ್ತು ಇದು ಒಂದು ಸುಳ್ಳು […]

ಚೀನಾ ಭೇಟಿಯ ಸಮಯದಲ್ಲಿ ಕ್ಸಿ ಜಿನ್‌ಪಿಂಗ್ ಉದ್ದೇಶಪೂರ್ವಕವಾಗಿ ಟ್ರಂಪ್ ಅವರನ್ನು ಚಿಕ್ಕ ಕುರ್ಚಿಯ ಮೇಲೆ ಕೂರಿಸಿದರೇ? ಸತ್ಯ ಪರಿಶೀಲನೆ

ಚೀನಾ ಭೇಟಿಯ ಸಮಯದಲ್ಲಿ ಕ್ಸಿ ಜಿನ್‌ಪಿಂಗ್ ಉದ್ದೇಶಪೂರ್ವಕವಾಗಿ ಟ್ರಂಪ್ ಅವರನ್ನು ಚಿಕ್ಕ ಕುರ್ಚಿಯ ಮೇಲೆ ಕೂರಿಸಿದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಟ್ರಂಪ್ ಅವರನ್ನು ಚಿಕ್ಕದಾಗಿ ಕಾಣುವಂತೆ ಮಾಡಲು ಕ್ಸಿ ಜಿನ್‌ಪಿಂಗ್ ಅವರನ್ನು ಸಣ್ಣ ಸೋಫಾದ ಮೇಲೆ ಕೂರಿಸಿದ್ದರು ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಎರಡೂ ಕುರ್ಚಿಗಳ ಚಿತ್ರ ಅಕ್ಕಪಕ್ಕವಿರಿಸಿ ವಿಶ್ಲೇಷಿಸಿದಾಗ ಅವು ಒಂದೇ ಎತ್ತರದವು ಎಂದು ಸಾಬೀತಾಗುತ್ತದೆ. ಕ್ಸಿ ಜಿನ್‌ಪಿಂಗ್ ಬೆನ್ನಿಗೆ ಒರಗಿಕೊಂಡು ಕುಳಿತಿದ್ದರು, ಮತ್ತು ಟ್ರಂಪ್ ಮುಂದೆ ಕುಳಿತಿರುವುದು ಕಂಡುಬಂದಿದೆ, ಇದರಿಂದಾಗಿ ಕುಶನ್ ಮಟ್ಟಗಳು ವಿಭಿನ್ನವಾಗಿ ಕಾಣುವಂತೆ ಮಾಡುತ್ತದೆ.. ರೇಟಿಂಗ್/Rating: ಸುಳ್ಳು. ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ […]

ಇರಾನ್, ಅದರ ತೈಲ ಖರೀದಿದಾರರು ಅಥವಾ ಶಸ್ತ್ರಾಸ್ತ್ರ ಪೂರೈಕೆದಾರರಿಗೆ ಸುಜಾತಾ ಶರ್ಮಾ ಬೆದರಿಕೆ ಹಾಕಿದ್ದಾರೆಯೇ? ಸತ್ಯ ಪರಿಶೀಲನೆ

ಇರಾನ್, ಅದರ ತೈಲ ಖರೀದಿದಾರರು ಅಥವಾ ಶಸ್ತ್ರಾಸ್ತ್ರ ಪೂರೈಕೆದಾರರಿಗೆ ಸುಜಾತಾ ಶರ್ಮಾ ಬೆದರಿಕೆ ಹಾಕಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim : ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿರುವ (ಮಾರ್ಕೆಟಿಂಗ್ ಮತ್ತು ತೈಲ ಸಂಸ್ಕರಣಾಗಾರ) ಸುಜಾತಾ ಶರ್ಮಾ ಅವರು ಇರಾನ್ ಮತ್ತು ಅದರ ತೈಲ ಖರೀದಿದಾರರು ಮತ್ತು ಶಸ್ತ್ರಾಸ್ತ್ರ ಪೂರೈಕೆದಾರರಿಗೆ ಬೆದರಿಕೆ ಹಾಕಿದ್ದಾರೆ. ಕಡೆನುಡಿ/Conclusion :ಈ ಹೇಳಿಕೆ ಸಂಪೂರ್ಣವಾಗಿ ಸುಳ್ಳು. ಈ ದೃಶ್ಯಾವಳಿಗಳು ಅಧಿಕೃತವಾಗಿದ್ದು, ಮಾರ್ಚ್ 12, 2026ರಂದು ನಡೆದ ‘ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಅಂತರ್-ಸಚಿವಾಲಯ ಬ್ರೀಫಿಂಗ್’ ನಿಂದ ತೆಗೆದುಕೊಳ್ಳಲಾಗಿದೆ, ಆದರೆ ಆಡಿಯೊವನ್ನು AI ಬಳಸಿ ಮಾರ್ಪಾಟು ಮಾಡಲಾಗಿದೆ. ಈ ಬ್ರೀಫಿಂಗ್‌ನಲ್ಲಿ […]

ಈ ಚಿತ್ರವು ಜನವರಿ 2026 ರಲ್ಲಿ 2 ಇರಾನೀ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಈ ಚಿತ್ರವು ಜನವರಿ 2026 ರಲ್ಲಿ 2 ಇರಾನೀ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim:ಜನವರಿ 2026 ರಲ್ಲಿ ನಡೆದ ಇತ್ತೀಚಿನ ಸಂಘರ್ಷದ ಸಮಯದಲ್ಲಿ ಎರಡು ಇರಾನೀ ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಚಿತ್ರ ಹೇಳುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಜನವರಿ 2026ರಲ್ಲಿ ಇಂತಹ ಘಟನೆ ನಡೆದಿದೆ ಎಂಬುದಕ್ಕೆ ಯಾವುದೇ ವಿಶ್ವಾಸಾರ್ಹ ಪುರಾವೆಗಳಿಲ್ಲ. ಹಂಚಿಕೊಳ್ಳಲಾದ ಚಿತ್ರವು 2015 ರಲ್ಲಿ ಟರ್ಕಿಶ್ F16 ಜೆಟ್‌ಗಳ ಮೂಲಕ ಹೊಡೆದುರುಳಿಸಲ್ಪಟ್ಟ ರಷ್ಯಾದ ಸುಖೋಯ್ Su-24 ವಿಮಾನದ ಚಿತ್ರವಾಗಿದೆ. ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು —   ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. […]

ಹವಾಮಾನದ ಬಗೆಗಿನ ಪ್ಯಾರಿಸ್ ಒಪ್ಪಂದದಿಂದ ಇಟಲಿ ಹಿಂದೆ ಸರಿದಿದೆಯೇ? ಸತ್ಯ ಪರಿಶೀಲನೆ

ಹವಾಮಾನದ ಬಗೆಗಿನ ಪ್ಯಾರಿಸ್ ಒಪ್ಪಂದದಿಂದ ಇಟಲಿ ಹಿಂದೆ ಸರಿದಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಹವಾಮಾನದ ಬಗೆಗಿನ ಪ್ಯಾರಿಸ್ ಒಪ್ಪಂದದಿಂದ ಇಟಲಿ ಹಿಂದೆ ಸರಿದಿದೆ. ಕಡೆನುಡಿ/Conclusion: ಸುಳ್ಳು. ಪ್ಯಾರಿಸ್ ಒಪ್ಪಂದದಿಂದ ಇಟಲಿ ಹೊರಬಂದಿದೆ ಎಂದು ಸೂಚಿಸುವಂತಹ ಯಾವುದೇ ವಿಶ್ವಾಸಾರ್ಹ ಮಾಹಿತಿ ಕಂಡುಬಂದಿಲ್ಲ. ರೇಟಿಂಗ್/Rating: ಸುಳ್ಳು— ********************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ 2015 ರಲ್ಲಿ ಸಹಿ ಮಾಡಲಾದ ಜಾಗತಿಕ ಹವಾಮಾನ ಬದಲಾವಣೆ ಒಪ್ಪಂದವಾದ ಪ್ಯಾರಿಸ್ ಒಪ್ಪಂದದಲ್ಲಿ ಇಟಲಿ ಇನ್ನು ಮುಂದೆ ಇರುವುದಿಲ್ಲ ಎನ್ನುವ ವಿವಿಧ ಪೋಸ್ಟ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ತುಂಬಿವೆ. […]

ಕೈಕೋಳ ಹಾಕಿದ ಭಾರತೀಯ ವಲಸಿಗರನ್ನು ಗ್ವಾಟೆಮಾಲಾಗೆ ಗಡೀಪಾರು ಮಾಡಲಾಗುತ್ತಿರುವುದನ್ನು ಚಿತ್ರ ತೋರಿಸುತ್ತದೆ; ಸತ್ಯ ಪರಿಶೀಲನೆ

ಕೈಕೋಳ ಹಾಕಿದ ಭಾರತೀಯ ವಲಸಿಗರನ್ನು ಗ್ವಾಟೆಮಾಲಾಗೆ ಗಡೀಪಾರು ಮಾಡಲಾಗುತ್ತಿರುವುದನ್ನು ಚಿತ್ರ ತೋರಿಸುತ್ತದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಚಿತ್ರವು ಭಾರತೀಯರನ್ನು ಯುಎಸ್‌ನಿಂದ ಗ್ವಾಟೆಮಾಲಾಗೆ ಹೇಗೆ ಗಡೀಪಾರು ಮಾಡಲಾಗುತ್ತದೆ ಎಂಬುದನ್ನು ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಚಿತ್ರದಲ್ಲಿ ಭಾರತೀಯರನ್ನು ತೋರಿಸಲಾಗಿಲ್ಲ, ಅದರಲ್ಲಿ ಯುಎಸ್‌ಎ ಇಂದ ಗಡೀಪಾರು ಮಾಡಲಾಗುತ್ತಿರುವ ಇತರ ಅಕ್ರಮ ವಲಸಿಗರನ್ನು ತೋರಿಸುತ್ತದೆ. ರೇಟಿಂಗ್/Rating: : ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕೈಕೋಳ ಹಾಕಿ ಸರಪಳಿಯಿಂದ ಬಂಧಿಸಿರುವ ಹಲವಾರು ಜನರನ್ನು ಯುದ್ಧ ವಿಮಾನದೊಳಗೆ ಕುಳ್ಳಿರಿಸಿರುವ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ […]

EAM ಜೈಶಂಕರ್ ಅವರನ್ನು ಟ್ರಂಪ್ ರವರ ಉದ್ಘಾಟನಾ ಸಮಾರಂಭದಿಂದ ಹೋಗಲು ಹೇಳಲಾಯಿತೇ? ಸತ್ಯ-ಪರಿಶೀಲನೆ

EAM ಜೈಶಂಕರ್ ಅವರನ್ನು ಟ್ರಂಪ್ ರವರ ಉದ್ಘಾಟನಾ ಸಮಾರಂಭದಿಂದ ಹೋಗಲು ಹೇಳಲಾಯಿತೇ? ಸತ್ಯ-ಪರಿಶೀಲನೆ

ಹೇಳಿಕೆ/Claim: ಭಾರತದ ವಿದೇಶಾಂಗ ಸಚಿವರಾದ ಎಸ್. ಜೈಶಂಕರ್ ಅವರಿಗೆ ಟ್ರಂಪ್ ಅವರ ಉದ್ಘಾಟನಾ ಸಮಾರಂಭದಿಂದ ಹೊರಹೋಗುವಂತೆ ಹೇಳಲಾಯಿತು ಎಂದು ವೈರಲ್ ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಹೇಳಿಕೆ. ಮಾಧ್ಯಮದ ಒಬ್ಬ ಪ್ರತಿನಿಧಿಯೊಂದಿಗೆ ಮಾತನಾಡುತ್ತಿದ್ದ ಸಮಾರಂಭದ ಅಧಿಕಾರಿಯ ಕೃತ್ಯಗಳನ್ನು  ವಿಷಯವಸ್ತುವಾದ ವೀಡಿಯೊದಲ್ಲಿ ತಪ್ಪಾಗಿ ಪ್ರತಿನಿಧಿಸಲಾಗಿದೆ ಮತ್ತು ಆ ಅಧಿಕಾರಿ ಜೈಶಂಕರ್ ಅವರೊಂದಿಗೆ ಮಾತನಾಡಲೇ ಇಲ್ಲ. ರೇಟಿಂಗ್/Rating: ತಪ್ಪುದಾರಿಗೆಳೆಯುವ ಹೇಳಿಕೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ […]

ಯುಎಸ್, ಕೆನಡಾ 1.2 ಮಿಲಿಯ ಅಕ್ರಮ ಭಾರತೀಯ ವಲಸಿಗರನ್ನು ಗಡೀಪಾರು ಮಾಡಲಾರಂಭಿಸಿವೆಯೇ? ಸತ್ಯ-ಪರಿಶೀಲನೆ

ಯುಎಸ್, ಕೆನಡಾ 1.2 ಮಿಲಿಯ ಅಕ್ರಮ ಭಾರತೀಯ ವಲಸಿಗರನ್ನು ಗಡೀಪಾರು ಮಾಡಲಾರಂಭಿಸಿವೆಯೇ? ಸತ್ಯ-ಪರಿಶೀಲನೆ

ಹೇಳಿಕೆ/Claim: 1.2 ಮಿಲಿಯ ಅಕ್ರಮ ಭಾರತೀಯ ವಲಸಿಗರನ್ನು ಗಡೀಪಾರು ಮಾಡುವ ಯೋಜನೆಯನ್ನು ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾ ಅನುಮೋದಿಸಿವೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಹೇಳಿಕೆ. ಭಾರತವು ಈಗಾಗಲೇ 18,000 ದಾಖಲೆರಹಿತ ಅಕ್ರಮ ವಲಸಿಗರನ್ನು ಹಿಂದಕ್ಕೆ ಕರೆದುಕೊಳ್ಳಲು ಒಪ್ಪಿಕೊಂಡಿದೆ ಆದರೆ ಯುಎಸ್ ಮತ್ತು ಕೆನಡಾದಿಂದ ಹಿಂದಿರುಗಿಸಲಾಗುತ್ತಿರುವ 1.2 ಮಿಲಿಯ ಅಕ್ರಮ ವಲಸಿಗರ ಬಗ್ಗೆ ಯಾವುದೇ ಅಧಿಕೃತ ಅಂಕಿ ಅಂಶಗಳಿಲ್ಲ. ರೇಟಿಂಗ್:  ತಪ್ಪುದಾರಿಗೆಳೆಯುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಯುನೈಟೆಡ್ […]

ಜನ್ಮಸಿದ್ಧ ಹಕ್ಕಿನ ಕುರಿತ ಟ್ರಂಪ್ ರವರ ಆದೇಶದ ನಂತರ ಉಷಾ ವಾನ್ಸ್ ಅವರ ಪೌರತ್ವವನ್ನು ಹಿಂತೆಗೆದುಕೊಳ್ಳಲಾಗುವುದೇ? ಸತ್ಯ-ಪರಿಶೀಲನೆ

ಜನ್ಮಸಿದ್ಧ ಹಕ್ಕಿನ ಕುರಿತ ಟ್ರಂಪ್ ರವರ ಆದೇಶದ ನಂತರ ಉಷಾ ವಾನ್ಸ್ ಅವರ ಪೌರತ್ವವನ್ನು ಹಿಂತೆಗೆದುಕೊಳ್ಳಲಾಗುವುದೇ? ಸತ್ಯ-ಪರಿಶೀಲನೆ

ಹೇಳಿಕೆ/Claim: ಉಪಾಧ್ಯಕ್ಷ ಜೆಡಿ ವ್ಯಾನ್ಸ್ ರವರ ಪತ್ನಿ ಉಷಾ ರವರ ಜನನದ ಸಮಯದಲ್ಲಿ ಆಕೆಯ ಪೋಷಕರು ಯುಎಸ್ ಪ್ರಜೆಗಳಾಗಿರದ ಕಾರಣ ಅ ಅಕೆಯ ಪೌರತ್ವವನ್ನು ಹಿಂಪಡೆಯಲಾಗುವುದು. ಕಡೆನುಡಿ/Conclusion:  ತಪ್ಪುದಾರಿಗೆಳೆಯುವ ಹೇಳಿಕೆ. ಜನ್ಮಸಿದ್ಧ ಪೌರತ್ವದ ಮೇಲಿನ ಕಾರ್ಯನಿರ್ವಾಹಕ ಆದೇಶವು ಭವಿಷ್ಯದರ್ಶಿ, ಅದು ಕಳೆದುಹೋದದ್ದಕ್ಕೆ ಅನ್ವಯವಾದುವಂತಹದ್ದಲ್ಲ. ರೇಟಿಂಗ್: ತಪ್ಪುದಾರಿಗೆಳೆಯುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಸತ್ಯ ಪರಿಶೀಲನೆ ವಿವರಗಳು ಯುಎಸ್ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ರವರು […]

ಟ್ರಂಪ್ ರವರ 2024ರ ವಿಜಯೋತ್ಸವ ಭಾಷಣದಲ್ಲಿ ಜನಸಮೂಹವು ‘ಮೋದಿ, ಮೋದಿ’ ಎಂಬ ಘೋಷಣೆ ಕೂಗಿತೇ? ಸತ್ಯ ಪರಿಶೀಲನೆ

ಟ್ರಂಪ್ ರವರ 2024ರ ವಿಜಯೋತ್ಸವ ಭಾಷಣದಲ್ಲಿ ಜನಸಮೂಹವು ‘ಮೋದಿ, ಮೋದಿ’ ಎಂಬ ಘೋಷಣೆ ಕೂಗಿತೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಟ್ರಂಪ್‌ ರವರ ವಿಜಯೋತ್ಸವ ಭಾಷಣದಲ್ಲಿ ನೆರೆದಿದ್ದ ಜನಸಮೂಹವು ‘ಮೋದಿ, ಮೋದಿ’ ಎಂದು ಘೋಷಣೆ ಕೂಗುತ್ತಿರುವುದು ಕೇಳಿಸುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಸುದ್ದಿ. ‘ಬಾಬಿ’ ಎಂಬ ಅಡ್ಡಹೆಸರಿನ ಕೆನಡಿ ಜೂನಿಯರ್ ರವರ ನೇತೃತ್ವದಲ್ಲಿ ಆರೋಗ್ಯ ಖಾತೆಯನ್ನು ನಡೆಸಬೇಕೆಂದು ಟ್ರಂಪ್ ಅವರ ವಿಜಯೋತ್ಸವ ಭಾಷಣದಲ್ಲಿ ಉಲ್ಲೇಖಿಸಿದಾಗ, ಜನಸಮೂಹವು “ಬಾಬಿ, ಬಾಬಿ” ಎಂದು ಕೂಗುತ್ತಿತ್ತು. ರೇಟಿಂಗ್: ತಪ್ಪುದಾರಿಗೆಳೆಯುವ ಸುದ್ದಿ — ************************************************** ಸತ್ಯ ಪರಿಶೀಲನೆ ವಿವರಗಳು ಅಧ್ಯಕ್ಷರಾಗಿ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಅವರ ವಿಜಯೋತ್ಸವ ಭಾಷಣದಲ್ಲಿ ಜನಸಮೂಹವು “ಮೋದಿ, ಮೋದಿ” ಎಂದು ಘೋಷಣೆ […]