ಇಸ್ರೇಲ್ ದೇಶವು ಎಲ್ಲಾ ಗಲ್ಫ್ ದೇಶಗಳನ್ನು ನಾಶಪಡಿಸುವ ಯೋಜನೆ ಹೊಂದಿದೆ ಎಂದು ಪ್ರಧಾನಿ ಮೋದಿಯವರು ನಿಜವಾಗಿಯೂ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

ಇಸ್ರೇಲ್ ದೇಶವು ಎಲ್ಲಾ ಗಲ್ಫ್ ದೇಶಗಳನ್ನು ನಾಶಪಡಿಸುವ ಯೋಜನೆ ಹೊಂದಿದೆ ಎಂದು ಪ್ರಧಾನಿ ಮೋದಿಯವರು ನಿಜವಾಗಿಯೂ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಇಸ್ರೇಲ್ ದೇಶವು ಗಲ್ಫ್ ದೇಶಗಳನ್ನು ನಾಶಪಡಿಸುವ ಯೋಜನೆ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಿರುವುದನ್ನು ಈ ವೀಡಿಯೊ ತೋರಿಸುತ್ತದೆ ಎನ್ನಲಾಗಿದೆ. ಕಡೆನುಡಿ/Conclusion:ಈ ಹೇಳಿಕೆ ಸುಳ್ಳು. ವೀಡಿಯೊವನ್ನು ಡಿಜಿಟಲ್ ರೂಪವಾಗಿ ತಿರುಚಲಾಗಿದೆ ಮತ್ತು ಆಡಿಯೊವನ್ನು AI ಬಳಸಿ ಬದಲಾಯಿಸಿರುವಂತೆ ತೋರುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ವೀಡಿಯೊದಲ್ಲಿ ತೋರಿಸಿರುವಂತಹ ಯಾವುದೇ ಹೇಳಿಕೆಗಳನ್ನು ನೀಡಿಲ್ಲ.. ರೇಟಿಂಗ್/Rating:ಸುಳ್ಳು  ಇಸ್ರೇಲಿನ ಪ್ರಧಾನಿ ಬೆಂಜಮಿನ್ ನೆತನ್ಯಾಹು ರವರು ಗಲ್ಫ್ ರಾಷ್ಟ್ರಗಳನ್ನು ಹೇಗೆ ನಾಶಪಡಿಸಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಿರುವಂತೆ ಬಿಂಬಿಸುವ ಒಂದು […]

ಟರ್ಕಿ ಸರ್ಕಾರವು ಬಹಿಷ್ಕಾರ ಮಾಡಬೇಡಿ ಎಂದು ಭಾರತೀಯ ಪ್ರವಾಸಿಗರನ್ನು ಕೇಳಿಕೊಂಡಿತೇ? ವೈರಲ್ ಆಗಿರುವ ಸುತ್ತೋಲೆ; ಸತ್ಯ ಪರಿಶೀಲನೆ

ಟರ್ಕಿ ಸರ್ಕಾರವು ಬಹಿಷ್ಕಾರ ಮಾಡಬೇಡಿ ಎಂದು ಭಾರತೀಯ ಪ್ರವಾಸಿಗರನ್ನು ಕೇಳಿಕೊಂಡಿತೇ? ವೈರಲ್ ಆಗಿರುವ ಸುತ್ತೋಲೆ; ಸತ್ಯ ಪರಿಶೀಲನೆ

ಹೇಳಿಕೆ/Claim:  ಟರ್ಕಿ ಸರ್ಕಾರವು ಭಾರತೀಯ ಪ್ರವಾಸಿಗರು ಬಹಿಷ್ಕಾರ ಮಾಡಬಾರದೆಂದು ಕೋರಿ ಹೇಳಿಕೆ ಬಿಡುಗಡೆ ಮಾಡಿದೆ. ಕಡೆನುಡಿ/Conclusion:  ತಪ್ಪು ನಿರೂಪಣೆ. ಟರ್ಕಿಯ ಯಾವುದೇ ಅಧಿಕೃತ ಪ್ರಾಧಿಕಾರವು ಈವರೆಗೆ ಇಂತಹ ಪತ್ರ ಅಥವಾ ಪ್ರಕಟಣೆ ನೀಡಿಲ್ಲ, ಹಾಗಾಗಿ ಈ ಪತ್ರವು ಕೃತ್ರಿಮವಾದ್ದು. ರೇಟಿಂಗ್/Rating: ತಪ್ಪು ನಿರೂಪಣೆ — ಭಾರತೀಯ ಪ್ರವಾಸಿಗರು ಟರ್ಕಿಗೆ ಪ್ರಯಾಣ ಮಾಡುವುದನ್ನು ನಿಲ್ಲಿಸಬಾರದು ಎಂದು ಟರ್ಕಿ ಸರ್ಕಾರ ಕೇಳಿಕೊಂಡಿರುವುದು ಎಂದು ಹೇಳಲಾಗುತ್ತಿರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಪತ್ರವು ಸುತ್ತೋಲೆಯ ರೂಪದಲ್ಲಿದ್ದು, ಇದರಲ್ಲಿ ಭಾರತ […]