ಆಪ್ ನಾಯಕರಾದ ಅತಿಶಿ, ಸೌರಭ್ ಭಾರದ್ವಾಜ್ ಅವರು X (ಟ್ವಿಟ್ಟರ್) ನಲ್ಲಿ ಕೇಜ್ರಿವಾಲ್ ಅವರನ್ನು ಅನ್ಫಾಲೋ ಮಾಡಿದ್ದಾರಾ? ಸತ್ಯ ಪರಿಶೀಲನೆ

ಹೇಳಿಕೆ/Claim: ಆಪ್ ನಾಯಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು X (ಟ್ವಿಟ್ಟರ್) ನಲ್ಲಿ ಅನ್ಫಾಲೋ ಮಾಡಿದರು. ಕಡೆನುಡಿ/Conclusion: ಸುಳ್ಳು ಹೇಳಿಕೆ, ಇಬ್ಬರೂ ಈಗಲೂ X (ಟ್ವಿಟ್ಟರ್) ನಲ್ಲಿ ಕೇಜ್ರಿವಾಲ್ ಅವರನ್ನು ಅನುಸರಿಸುತ್ತಿದ್ದಾರೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ದೆಹಲಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ಅವರನ್ನು Xನಲ್ಲಿ ಅನ್ಫಾಲೋ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು […]