ಹೇಳಿಕೆ/Claim: ಚಿತ್ರವು ಭಾರತೀಯರನ್ನು ಯುಎಸ್‌ನಿಂದ ಗ್ವಾಟೆಮಾಲಾಗೆ ಹೇಗೆ ಗಡೀಪಾರು ಮಾಡಲಾಗುತ್ತದೆ ಎಂಬುದನ್ನು ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಚಿತ್ರದಲ್ಲಿ ಭಾರತೀಯರನ್ನು ತೋರಿಸಲಾಗಿಲ್ಲ, ಅದರಲ್ಲಿ ಯುಎಸ್‌ಎ ಇಂದ ಗಡೀಪಾರು ಮಾಡಲಾಗುತ್ತಿರುವ ಇತರ ಅಕ್ರಮ ವಲಸಿಗರನ್ನು ತೋರಿಸುತ್ತದೆ. ರೇಟಿಂಗ್/Rating: : ತಪ್ಪು ನಿರೂಪಣೆ — ********************************************************* ಕೈಕೋಳ ಹಾಕಿ ಸರಪಳಿಯಿಂದ ಬಂಧಿಸಿರುವ ಹಲವಾರು ಜನರನ್ನು ಯುದ್ಧ ವಿಮಾನದೊಳಗೆ ಕುಳ್ಳಿರಿಸಿರುವ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ, ಇದರೊಂದಿಗೆ ಭಾರತೀಯರನ್ನು ಅಮೆರಿಕದ ಅಧಿಕಾರಿಗಳು ಗ್ವಾಟೆಮಾಲಾಗೆ ಗಡೀಪಾರು ಮಾಡುತ್ತಿರುವ ದ್ರಶ್ಯ ಎಂಬ ಹೇಳಿಕೆಯನ್ನು ಸೇರಿಸಲಾಗಿದೆ. Breaking: Immigrant deportation begins In ...
Read More »