Don't Miss

Tag Archives: uttar pradesh

ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿದೆ. ಕಡೆನುಡಿ/Conclusion: ಸುಳ್ಳು. ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿಲ್ಲ. ಹಿಂದಿನ ಅಖಿಲೇಶ್ ಯಾದವರ ಸಮಾಜವಾದಿ ಪಕ್ಷದ ಸರ್ಕಾರವೇ ಈ ನಿಯಮವನ್ನು ಜಾರಿಗೆ ತಂದಿತ್ತು. ರೇಟಿಂಗ್: ತಪ್ಪು ನಿರೂಪಣೆ-- ಸತ್ಯ ಪರಿಶೀಲನೆ ವಿವರಗಳು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂಬ ಹೇಳಿಕೆಯೊಂದಿಗೆ, ಪೋಸ್ಟರ್‌ ಹೊಂದಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.”ಯುಪಿ ...

Read More »

ಇಲ್ಲ, ಈ ವೀಡಿಯೊ ಒಬ್ಬ ಬ್ರಾಹ್ಮಣ ಶಿಕ್ಷಕರು ದಲಿತ ಮಗುವನ್ನು ಥಳಿಸುವುದನ್ನು ತೋರಿಸುವುದಿಲ್ಲ; ಸತ್ಯ ಪರಿಶೀಲನೆ

ಮಗುವಿನ ಮೇಲೆ ಹಿರಿಯ ವ್ಯಕ್ತಿಯೊಬ್ಬರು ದೈಹಿಕ ಹಲ್ಲೆ ನಡೆಸುತ್ತಿರುವ ಸಂಕಟವನ್ನುಂಟುಮಾಡುವ ಒಂದು ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವೀಡಿಯೊದಲ್ಲಿ ಮಗು ಅಳುವುದು ಮತ್ತು ಹೊಡೆಯುವುದನ್ನು ನಿಲ್ಲಿಸುವಂತೆ ವ್ಯಕ್ತಿಯನ್ನು ಬೇಡಿಕೊಳ್ಳುವುದನ್ನು ಕಾಣಬಹುದು, ಆದರೆ ಯಾವುದೇ ಪ್ರಯೋಜನವಾಗುವುದಿಲ್ಲ. ಇತರ ವಿದ್ಯಾರ್ಥಿಗಳ ಕಣ್ಣೆದುರಿಗೆ ಆ ವ್ಯಕ್ತಿ ಮಗುವನ್ನು ಥಳಿಸುವುದನ್ನು ಮುಂದುವರೆಸುತ್ತಾನೆ. ವೀಡಿಯೊದೊಂದಿಗೆ ವೈರಲ್ ಆಗುತ್ತಿರುವ ಹೇಳಿಕೆ ಹೀಗಿದೆ: ये देखो हिंदू राष्ट्र, (धर्म) के अंदर छुपा ब्राह्मण राष्ट्र जब पता चला, ब्राह्मणो के बिच मे दलित बच्चा भी पढता ...

Read More »

ಉತ್ತರ ಪ್ರದೇಶ, ಬಿಹಾರದ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ಬಿಜೆಪಿ ಸಂಸದ ರಮೇಶ್ ಬಿಧುರಿ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ರಮೇಶ್ ಬಿಧುರಿಯವರು ಸಂಸತ್ ಚರ್ಚೆಯ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ನಾಯಕರೊಬರನ್ನು ನಿಂದಿಸಿದ್ದಕ್ಕಾಗಿ ಇತ್ತೀಚೆಗೆ ಸುದ್ದಿಯಲ್ಲಿ ಬಂದರು. ಅಂದಿನಿಂದ, ಅವರಿಗೆ ಸಂಬಂಧಿತ ಹಲವಾರು ಹೇಳಿಕೆಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ. ಈ ಬಾರಿ ಅವರಿಗೆ ಸಂಬಂಧಿಸಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. FACT CHECK ಉತ್ತರ ಪ್ರದೇಶ ಮತ್ತು ಬಿಹಾರದಿಂದ ವಲಸೆ ಬಂದಿರುವ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ರಮೇಶ್ ಬಿಧುರಿಯವರು ಹೇಳಿದ್ದಾರೆ ಎಂದು ಪತ್ರಿಕಾ ವಾರ್ತೆಯ ಚಿತ್ರದೊಂದಿಗಿರುವ ಒಂದು ಹೇಳಿಕೆಯು ಪ್ರತಿಪಾದಿಸುತ್ತದೆ. ಈ ಚಿತ್ರದಲ್ಲಿ, ಬಿಧುರಿಯವರು ಹೇಳಿರುವುದಾಗಿ ಒಂದು ...

Read More »