ಹೇಳಿಕೆ/Claim: ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರ ವೈದ್ಯಕೀಯ ತಂಡವು ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ಈಗ ಕೋಮಾದಲ್ಲಿದ್ದಾರೆ ಎಂದು ಹೇಳಿದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಅಧ್ಯಕ್ಷ ಟ್ರಂಪ್ ರವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಮತ್ತು ಅವರು ಪತ್ರಿಕಾಗೋಷ್ಠಿಯಲ್ಲಿ ಇದನ್ನು ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ. ರೇಟಿಂಗ್/Rating: ಸುಳ್ಳು — ************************************************************************ ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ಆಗಸ್ಟ್ ಕೊನೆಯ ವಾರದಿಂದ ಸೆಪ್ಟೆಂಬರ್ 2025 ರವರೆಗೆ, ಹಲವಾರು ಬಳಕೆದಾರರು ಸಾಮಾಜಿಕ ಜಾಲತಾಣಗಳಲ್ಲಿ ...
Read More »Tag Archives: white house
ಭಾರತದ ಆರ್ಥಿಕ ವ್ಯವಸ್ಥೆಯನ್ನು ಶ್ವೇತಭವನದಿಂದ ನಡೆಸಲಾಗುವುದಿಲ್ಲ ಎಂದು ಎಸ್ ಜೈಶಂಕರ್ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಭಾರತದ ವಿದೇಶಾಂಗ ಸಚಿವರಾದ ಎಸ್ ಜೈಶಂಕರ್ ರವರು ಭಾರತದ ಆರ್ಥಿಕ ವ್ಯವಸ್ಥೆಯನ್ನು ಶ್ವೇತಭವನದಿಂದ ನಡೆಸಲಾಗುವುದಿಲ್ಲ ಎಂದು ಹೇಳಿದ್ದಾರೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಜೈಶಂಕರ್ ರವರು ಅಂತಹ ಯಾವುದೇ ಹೇಳಿಕೆಯನ್ನು ಮಾಡಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ. — ********************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಇತ್ತೀಚೆಗೆ ಹಲವಾರು ಬಳಕೆದಾರರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ರವರ ಹೇಳಿಕೆಯೆಂನ್ನಲಾಗಿರುವ ಉಲ್ಲೇಖದೊಂದಿಗೆ ತಮ್ಮ ಟಿಪ್ಪಣಿಗಳನ್ನು ಹಂಚಿಕೊಂಡಿದ್ದಾರೆ. ಅಮೇರಿಕದ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ...
Read More »ಟ್ರಂಪ್ ಅಮೆರಿಕದಲ್ಲಿ ಟೆಸ್ಲಾ ಉತ್ಪಾದನೆಯನ್ನು ನಿಷೇಧಿಸಿದ್ದಾರಾ? ವೈರಲ್ ಆದ ವೀಡಿಯೊ; ಸತ್ಯ ಪರಿಶೀಲನೆ
ಹೇಳಿಕೆ/Claim:ಟ್ರಂಪ್ಒಂದು ವೀಡಿಯೊದಲ್ಲಿ ಟೆಸ್ಲಾ ಉತ್ಪಾದನೆಯ ಮೇಲೆ ನಿಷೇಧವನ್ನು ಘೋಷಿಸಿದ್ದಾರೆ.. ಕಡೆನುಡಿ/Conclusion: ತಪ್ಪು ನಿರೂಪಣೆ. ಸದ್ಯಕ್ಕೆ ಟೆಸ್ಲಾ ಉತ್ಪಾದನೆಯನ್ನು ನಿಷೇಧಿಸುವ ಯಾವುದೇ ಕ್ರಮ ಕೈಗೊಂಡಿಲ್ಲ, ಮತ್ತು ವೀಡಿಯೊವನ್ನು ತಿರುಚಿ, ಧ್ವನಿಯನ್ನು ಬದಲಾಯಿಸಿ ಅಕ್ರಮವಾಗಿ ತಿದ್ದಲಾಗಿದೆ ರೇಟಿಂಗ್/Rating: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ **************************************************************** ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೇಶದಲ್ಲಿ ಟೆಸ್ಲಾ ಕಾರುಗಳ ಉತ್ಪಾದನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದು ವೈರಲ್ ಆಗುತ್ತಿದೆ. ...
Read More »EAM ಜೈಶಂಕರ್ ಅವರನ್ನು ಟ್ರಂಪ್ ರವರ ಉದ್ಘಾಟನಾ ಸಮಾರಂಭದಿಂದ ಹೋಗಲು ಹೇಳಲಾಯಿತೇ? ಸತ್ಯ-ಪರಿಶೀಲನೆ
ಹೇಳಿಕೆ/Claim: ಭಾರತದ ವಿದೇಶಾಂಗ ಸಚಿವರಾದ ಎಸ್. ಜೈಶಂಕರ್ ಅವರಿಗೆ ಟ್ರಂಪ್ ಅವರ ಉದ್ಘಾಟನಾ ಸಮಾರಂಭದಿಂದ ಹೊರಹೋಗುವಂತೆ ಹೇಳಲಾಯಿತು ಎಂದು ವೈರಲ್ ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಹೇಳಿಕೆ. ಮಾಧ್ಯಮದ ಒಬ್ಬ ಪ್ರತಿನಿಧಿಯೊಂದಿಗೆ ಮಾತನಾಡುತ್ತಿದ್ದ ಸಮಾರಂಭದ ಅಧಿಕಾರಿಯ ಕೃತ್ಯಗಳನ್ನು ವಿಷಯವಸ್ತುವಾದ ವೀಡಿಯೊದಲ್ಲಿ ತಪ್ಪಾಗಿ ಪ್ರತಿನಿಧಿಸಲಾಗಿದೆ ಮತ್ತು ಆ ಅಧಿಕಾರಿ ಜೈಶಂಕರ್ ಅವರೊಂದಿಗೆ ಮಾತನಾಡಲೇ ಇಲ್ಲ. ರೇಟಿಂಗ್/Rating: ತಪ್ಪುದಾರಿಗೆಳೆಯುವ ಹೇಳಿಕೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ 2025ರ ಜನವರಿ 20 ರಂದು 47 ...
Read More »