ಹೇಳಿಕೆ/Claim: ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರ ವೈದ್ಯಕೀಯ ತಂಡವು ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ಈಗ ಕೋಮಾದಲ್ಲಿದ್ದಾರೆ ಎಂದು ಹೇಳಿದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಅಧ್ಯಕ್ಷ ಟ್ರಂಪ್ ರವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಮತ್ತು ಅವರು ಪತ್ರಿಕಾಗೋಷ್ಠಿಯಲ್ಲಿ ಇದನ್ನು ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ. ರೇಟಿಂಗ್/Rating: ಸುಳ್ಳು — ************************************************************************ ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ಆಗಸ್ಟ್ ಕೊನೆಯ ವಾರದಿಂದ ಸೆಪ್ಟೆಂಬರ್ 2025 […]
ಹೇಳಿಕೆ/Claim: ಭಾರತದ ವಿದೇಶಾಂಗ ಸಚಿವರಾದ ಎಸ್ ಜೈಶಂಕರ್ ರವರು ಭಾರತದ ಆರ್ಥಿಕ ವ್ಯವಸ್ಥೆಯನ್ನು ಶ್ವೇತಭವನದಿಂದ ನಡೆಸಲಾಗುವುದಿಲ್ಲ ಎಂದು ಹೇಳಿದ್ದಾರೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಜೈಶಂಕರ್ ರವರು ಅಂತಹ ಯಾವುದೇ ಹೇಳಿಕೆಯನ್ನು ಮಾಡಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ. — ********************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಇತ್ತೀಚೆಗೆ ಹಲವಾರು ಬಳಕೆದಾರರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ರವರ ಹೇಳಿಕೆಯೆಂನ್ನಲಾಗಿರುವ ಉಲ್ಲೇಖದೊಂದಿಗೆ ತಮ್ಮ ಟಿಪ್ಪಣಿಗಳನ್ನು ಹಂಚಿಕೊಂಡಿದ್ದಾರೆ. […]
ಹೇಳಿಕೆ/Claim:ಟ್ರಂಪ್ಒಂದು ವೀಡಿಯೊದಲ್ಲಿ ಟೆಸ್ಲಾ ಉತ್ಪಾದನೆಯ ಮೇಲೆ ನಿಷೇಧವನ್ನು ಘೋಷಿಸಿದ್ದಾರೆ.. ಕಡೆನುಡಿ/Conclusion: ತಪ್ಪು ನಿರೂಪಣೆ. ಸದ್ಯಕ್ಕೆ ಟೆಸ್ಲಾ ಉತ್ಪಾದನೆಯನ್ನು ನಿಷೇಧಿಸುವ ಯಾವುದೇ ಕ್ರಮ ಕೈಗೊಂಡಿಲ್ಲ, ಮತ್ತು ವೀಡಿಯೊವನ್ನು ತಿರುಚಿ, ಧ್ವನಿಯನ್ನು ಬದಲಾಯಿಸಿ ಅಕ್ರಮವಾಗಿ ತಿದ್ದಲಾಗಿದೆ ರೇಟಿಂಗ್/Rating: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ **************************************************************** ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೇಶದಲ್ಲಿ ಟೆಸ್ಲಾ ಕಾರುಗಳ ಉತ್ಪಾದನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ […]
ಹೇಳಿಕೆ/Claim: ಭಾರತದ ವಿದೇಶಾಂಗ ಸಚಿವರಾದ ಎಸ್. ಜೈಶಂಕರ್ ಅವರಿಗೆ ಟ್ರಂಪ್ ಅವರ ಉದ್ಘಾಟನಾ ಸಮಾರಂಭದಿಂದ ಹೊರಹೋಗುವಂತೆ ಹೇಳಲಾಯಿತು ಎಂದು ವೈರಲ್ ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಹೇಳಿಕೆ. ಮಾಧ್ಯಮದ ಒಬ್ಬ ಪ್ರತಿನಿಧಿಯೊಂದಿಗೆ ಮಾತನಾಡುತ್ತಿದ್ದ ಸಮಾರಂಭದ ಅಧಿಕಾರಿಯ ಕೃತ್ಯಗಳನ್ನು ವಿಷಯವಸ್ತುವಾದ ವೀಡಿಯೊದಲ್ಲಿ ತಪ್ಪಾಗಿ ಪ್ರತಿನಿಧಿಸಲಾಗಿದೆ ಮತ್ತು ಆ ಅಧಿಕಾರಿ ಜೈಶಂಕರ್ ಅವರೊಂದಿಗೆ ಮಾತನಾಡಲೇ ಇಲ್ಲ. ರೇಟಿಂಗ್/Rating: ತಪ್ಪುದಾರಿಗೆಳೆಯುವ ಹೇಳಿಕೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ […]